ಅಭಿಪ್ರಾಯ / ಸಲಹೆಗಳು

ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ

 

ಮಾನ್ಯ ಸರ್ವೋಚ್ಛ ನ್ಯಾಯಾಲಯದ ರಿಟ್‌ ಅರ್ಜಿ(ಸಿವಿಲ್)‌ 310/1996ರಲ್ಲಿ ಸರ್ವೋಚ್ಛ ನ್ಯಾಯಾಲಯದ ತೀರ್ಪಿನಲ್ಲಿರುವ ಆರನೆಯ ನಿರ್ದೇಶನದಂತೆ ರಾಜ್ಯ ಮಟ್ಟದಲ್ಲಿ ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರ ಮತ್ತು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪೊಲೀಸ್‌ ದೂರು ಪ್ರಾಧಿಕಾರಗಳನ್ನು ರಚಿಸಲಾಗಿದೆ.

 

ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರವು, ಪೊಲೀಸ್‌ ಅಪರ ಅಧೀಕ್ಷಕರನ್ನು ಒಳಗೊಂಡಂತೆ ಪೊಲೀಸ್‌ ಅಧೀಕ್ಷಕರು ಮತ್ತು ಮೇಲಿನ ದರ್ಜೆಯ ಅಧಿಕಾರಿಗಳ ವಿರುದ್ಧದ ದೂರುಗಳನ್ನು ಪರಿಶೀಲಿಸುವುದು.

 

Head of the Authority:Chairman,
State Police Complaints Authority,
3rd floor, Vishweshwaraiah Main Tower,
Dr. Ambedkar Veedhi, Bengaluru-560001.
Telephone Nos: 22868302/22868303
Official mail ID: spca@karnataka.gov.in 
Head of the office:Deputy Secretary/Under Secretary,
State Police Complaints Authority,
3rd floor, Vishweshwaraiah Main Tower,
Dr. Ambedkar Veedhi, Bengaluru-560001.
Telephone Nos: 22868302/22868303
Official mail ID: spca@karnataka.gov.in
ಜಿಲ್ಲಾಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಧ್ಯಕ್ಷರು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ ಜಿಲ್ಲಾಡಳಿತ ಭವನ  ಬೀರಸಂದ್ರ ಗ್ರಾಮ  ಕುಂದಾಣ  ಹೋಬಳಿ  ದೇವನಹಳ್ಳಿ ತಾಲೂಕು ಬೆಂಗಳೂರು ಜಿಲ್ಲೆ mail id: bangalore3@gmail.com
ಜಿಲ್ಲಾ ಪೊಲೀಸ್ ಅಧ್ಯಕ್ಷರು ಬೆಂಗಳೂರು ಜಿಲ್ಲೆ ಸದಸ್ಯ ಕಾರ್ಯದರ್ಶಿಗಳು ಬೆಂಗಳೂರು ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ #5ಮಿಲ್ಲರ್ಸ್ ರಸ್ತೆ ಬೆಂಗಳೂರು 560-052 mail id: dcblore@ksp.gov.in phone no: 22943073
ನಾಗರೀಕ ಸಮಾಜ ಸದಸ್ಯರು ಪ್ರಸ್ತುತ ಹುದ್ದೆ ಖಾಲಿ ಇರುತ್ತದೆ

 

 

ಇತ್ತೀಚಿನ ನವೀಕರಣ​ : 28-03-2024 02:08 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಬೆಂಗಳೂರು ಗ್ರಾಮಾಂತರ ಜಿಲ್ಲೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080