ಅಭಿಪ್ರಾಯ / ಸಲಹೆಗಳು

ಇ-ಆರ್-ಎಸ್-ಎಸ್ ಮಾಹಿತಿ

 

 

 ವಿಷಯ

ದಿನಾಂಕ

ವೀಕ್ಷಿಸಿ

 ಇ.ಆರ್.ಎಸ್.ಎಸ್ ಸಿಬ್ಬಂದಿಗೆ ಪ್ರಶಂಸನೆ:

 ಬೆಂಗಳೂರು ಜಿಲ್ಲೆ ಯಲ್ಲಿ ERSS-112  ಸಿಬ್ಬಂದಿಯವರಾದ ಬಾಬಣ್ಣ CPC-04 ಮತ್ತು ಶಿವರುದ್ರಯ್ಯ ARSI ರವರು ದೂರುದಾರರು ನೀಡಿದ ಮಾಹಿತಿ ಮೇರೆಗೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರೀತಿಧಾಮ ಹತ್ತಿರ ಎಪಿಸಿ ಸರ್ಕಲ್ ಸ್ಥಳಕ್ಕೆ ಭೇಟಿ ನೀಡಿ ನೋಡಿದಾಗ ಅಪಘಾತವಾಗಿರುವುದು ಕಂಡು ಬಂದಿರುತ್ತದೆ,  ಗಾಯಾಳುಗಳನ್ನು ಆಂಬ್ಯುಲೆನ್ಸ್ ಮುಖಾಂತರ ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸೇರಿಸಿರುತ್ತಾರೆ, ತದನಂತರ ಅಪಘಾತವಾಗಿರುವ ವಾಹನಗಳನ್ನು ಬನ್ನೇರುಘಟ್ಟ ಪೊಲೀಸ್ ಠಾಣೆಗೆ ಒಪ್ಪಿಸಿರುತ್ತಾರೆ. ಅತ್ಯುತ್ತಮ ವಾಗಿ ಕಾರ್ಯನಿರ್ವಹಿಸಿ ದಕ್ಕಾಗಿ@bngdistpol ರವರು ಸನ್ಮಾನಿಸಿ ಪ್ರಸಂಶನ ಪತ್ರವನ್ನು ನೀಡಿ ಪ್ರೋತ್ಸಾಹಿಸಿರುತ್ತಾರೆ.

 

08-04-2024    ವೀಕ್ಷಿಸಿ

ಇತ್ತೀಚಿನ ನವೀಕರಣ​ : 10-04-2024 12:00 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಬೆಂಗಳೂರು ಗ್ರಾಮಾಂತರ ಜಿಲ್ಲೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080